Category: Uncategorized

ಬಿಂದ್ಯಾ ಮೂವೀಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್

. ಇತ್ತೀಚೆಗೆ ಬಿಡುಗಡೆಯಾದ ಚಂದನ್ ಶೆಟ್ಟಿ – ರಚಿತಾರಾಂ ಕಾಂಬಿನೇಶನ್ ನ “ಲಕಲಕ‌‌ ಲ್ಯಾಂಬರ್ಗಿನಿ” ಆಲ್ಬಮ್ ಸಾಂಗ್ ಎಲ್ಲರ ಮನಗೆದ್ದಿತ್ತು. ಈವರೆಗೂ ಬಿಡುಗಡೆಯಾಗಿರುವ ಆಲ್ಬಂ ಸಾಂಗ್ ಗಳಲ್ಲಿ ಅಪಾರವೆಚ್ಚದಲ್ಲಿ ನಿರ್ಮಾಣವಾಗಿರುವ ಆಲ್ಬಂ ಸಾಂಗ್‌ ಅದು.ಇಂತಹ ಅದ್ದೂರಿ ಆಲ್ಬಂ ಸಾಂಗ್ ಅನ್ನು ತಮ್ಮ…

ಜಗಳ ಮಾಡಿದ ಪತಿಯ ಮರ್ಮಾಂಗಕ್ಕೇ ಹೊಡೆದು ಕೊಂದ ಪತ್ನಿ!

ಮೈಸೂರು: ಗಲಾಟೆ ಮಾಡಿದನೆಂದು ರೊಚ್ಚಿಗೆದ್ದ ಪತ್ನಿಯೊಬ್ಬಳು ತನ್ನ ಪತಿಯ ಮರ್ಮಾಂಗಕ್ಕೇ ಹೊಡೆದು ಕೊಲೆಗೈದ ವಿಲಕ್ಷಣ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಈ ಘಟನೆ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಬಸವರಾಜಪ್ಪ (೪೨) ಕೊಲೆಯಾದ ವ್ಯಕ್ತಿಯಾಗಿದ್ದು, ಈತನನ್ನು ಪತ್ನಿ ನೇತ್ರಾವತಿ ಕೊಲೆ ಮಾಡಿದ್ದಾಳೆ.…

ಮನೆಗೊಬ್ಬರಂತೆ ಯುವಕರನ್ನ ಸೇನಾನಿಯಾಗಿ ಸ್ವಾತಂತ್ರ್ಯ ಹೋರಾಟಕ್ಕೆ ತಾಯಾರಿ ಮಾಡಿ ಭಾರತೀಯ ಭೂಸೇನಾ ನಿರ್ಮಿಸಿದವರೇ ನಮ್ಮ ನೇತಾಜಿ

ಭಾರತೀಯ ಭೂಸೇನಾ ಸಂಸ್ಥಾಪಕರಾದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 125ನೇ ಜನ್ಮದಿನೋತ್ಸವದ ಅಂಗವಾಗಿ ರಾಷ್ಟ್ರೀಯ ಹಿಂದೂ ಸಮಿತಿ ವತಿಯಿಂದ “ಜೈಹಿಂದ್ ರಕ್ತದಾನ ಶಿಬಿರ”ವನ್ನ ಜೀವಧಾರ ರಕ್ತನಿಧಿ ಕೇಂದ್ರದಲ್ಲಿ ಆಯೋಜಿಸಲಾಗಿತ್ತು, 50ಕ್ಕೂ ಹೆಚ್ವು ಯುವಕ ಯುವತಿಯರು ಜೈಹಿಂದ್ ರಕ್ತದಾನ ಶಿಬಿರದಲ್ಲಿ ಸ್ವಯಂಪ್ರೇರಿತರಾಗಿ…

ದವಾಖಾನೆಯಲ್ಲಿ ಯಮಕಿಂಕರರು; ರೋಗಿಗಳೇನು ಪಾಪಿಗಳೇ?

ಒಳಿತು ಮಾಡು ಮನುಷ| ನೀ ಇರೋದು ಮೂರು ದಿವಸ|| ಸ್ವರ್ಗ ನರಕ ಎಲ್ಲಾ ಮೇಲಿಲ್ಲ ಕೇಳು ಜನಕ | ಇಲ್ಲೇ ಕಾಣಬೇಕು ಉಸಿರಿರೋ ಕೊನೇತನಕ || –ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ರಿಷಿ ಅವರು ಬರೆದಿರುವ ಜನಪದ ಸಾಹಿತ್ಯ ತುಂಬಾ ಸತ್ಯ ಹಾಗೂ ವಾಸ್ತವ.…

ದೀಪಾವಳಿ: ಕತ್ತಲೆಯಿಂದ ಬೆಳಕಿನೆಡೆಗೆ….!

ತಮಸೋಮ ಜ್ಯೋತಿರ್ಗಮಯ….. ಪವಮಾನ ಮಂತ್ರವು ೧೦೮ ಆದಿಮೂಲ ಉಪನಿಷತ್‌ಗಳ ಪೈಕಿ ಒಂದಾದ ‘ಬೃಹದಾರಣ್ಯಕ’ ಉಪನಿಷತ್ತಿನ ಪವಿತ್ರ ಶ್ಲೋಕ. ಪ್ರತಿಯೊಂದು ಯಜ್ಞ-ಯಾಗ ಕೈಗೊಳ್ಳುವಾಗ ಅಗ್ನಿದೇವನಿಗೆ ಅರ್ಪಿಸುವ ಗೌರವ ವಂದನೆ. ಇದು ಅನಾದಿ ಕಾಲ ದಿಂದ ಪ್ರತೀತಿಯಲ್ಲಿರುವ ವೇದಿಕಾ ಪದ್ಧತಿಗಳಲ್ಲೊಂದು. ದಾನವರು ತ್ರಿಮೂರ್ತಿಗಳಿಗೆ/ಕೋಟಿದೇವತೆಗಳಿಗೆ ಯಾವುದಾದರು…

ಯು.ಜಿ.ಸಿ ನೆಟ್ ಅವಾಂತರ; ವಿದ್ಯಾರ್ಥಿಗಳ ಭವಿಷ್ಯ ದುಸ್ಥರ

ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) 2020 ಡಿಸೆಂಬರ್ ಮತ್ತು 2021 ಜೂನ್ ನಲ್ಲಿ ನಡೆಯಬೇಕಿದ್ದ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಶೋಧನಾ ಸಹೋದ್ಯೋಗಿ ಅರ್ಹತಾ ಪರೀಕ್ಷೆಯು (ಯು.ಜಿ.ಸಿ.ನೆಟ್) ವಿಶ್ವ ಸಮಸ್ಯೆ ಕರೋನಾ ವೈರಸ್’ನ ಕೆಟ್ಟ ಪರಿಣಾಮದಿಂದಾಗಿ, ಸಮಯಕ್ಕೆ ಸರಿಯಾಗಿ ಅನುಷ್ಠಾನಕ್ಕೆ ಬಂದಿಲ್ಲ. ಈ ಸಂದರ್ಭದಲ್ಲಿ…

ಪ್ರಣಯರಾಜನ ಕನಸಿನ ಕೂಸು “ಆರ್ಟ್ ಎನ್ ಯು” ಗೆ ಅಧಿಕೃತ ಚಾಲನೆ

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ, ಕಳೆದ 54 ವರ್ಷಗಳಿಂದ ಕನ್ನಡ ಕಲಾದೇವಿಗೆ ಸೇವೆ ಸಲ್ಲಿಸುತ್ತಾ ಬಂದಿರುವ ಪ್ರಣಯರಾಜ ಶ್ರೀನಾಥ್ ಅವರ ಕನಸಿನ ಕೂಸು “ಆರ್ಟ್ ಎನ್ ಯು”. ಈ ಸಂಸ್ಥೆಯ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟ ಉಪೇಂದ್ರ…

ಸಂಗೀತ ಕ್ಷೇತ್ರದಲ್ಲಿ ಧಾರ್ಮಿಕತೆಯ ಭಕ್ತಿ ಬೆಳೆಯಲು ತ್ಯಾಗರಾಜರ ಕೀರ್ತನೆಗಳು ಹೆಚ್ಚು ಪರಿಣಾಮಕಾರಿ

ನಾದಬ್ರಹ್ಮ ಸಂಗೀತಸಂತ ಸದ್ಗುರು ಶ್ರೀತ್ಯಾಗರಾಜರ 175ನೇ ಆರಾಧನಾ ಅಂಗವಾಗಿ ಮೈಸೂರಿನ ರಾಮಕೃಷ್ಣನಗರದಎಚ್ ಬ್ಲಾಕ್ ನಲ್ಲಿರುವ ಶನಿಮಹಾತ್ಮ ದೇವಸ್ಥಾನದ ಆವರಣದಲ್ಲಿ “ಸಾಂಸ್ಕೃತಿಕ ಸಂಗೀತ ಕ್ಷೇತ್ರದಲ್ಲಿ ಶ್ರೀತ್ಯಾಗರಾಜರು” ಆರಾಧನೆ ಕಾರ್ಯಕ್ರಮವನ್ನು ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ಹಾಗೂ ಮೈಸೂರು ಬ್ರಾಹ್ಮಣ ಯುವ ವೇದಿಕೆ ವತಿಯಿಂದ…

ನಿಧಿಯ ಹುಡುಕಾಟದ ಸುತ್ತ ತೆರೆದುಕೊಳ್ಳುವ ʻನಾಚಿʼ

ಪವನ್ ಶೌರ್ಯ-ಮೌರ್ಯಾನಿ ಅಭಿನಯದ ಸಿನಿಮಾ ಸಚಿತ್ ಫಿಲಂಸ್ ಲಾಂಛನದಲ್ಲಿ ವೆಂಕಟ ಗೌಡ ಮತ್ತು ಮೀನಾ ವೆಂಕಟ್ ಗೌಡ ನಿರ್ಮಾಣ, ಶಶಾಂಕ್ ರಾಜ್ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ನಾಚಿ. ಗೂಳಿಹಟ್ಟಿ, ಹಾಲು ತುಪ್ಪ ಮತ್ತು ಉಡುಂಬಾ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದವರು ಪವನ್ ಶೌರ್ಯ.…

ಸತ್ಯಹೆಗಡೆ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿದೆ ಎರಡು ಮನಸೆಳೆಯುವ ಕಿರುಚಿತ್ರಗಳು.

ಅಭಿಷೇಕ್ ಕಾಸರಗೋಡು ನಿರ್ದೇಶನದ “ಪಪ್ಪೆಟ್ಸ್” ಹಾಗೂ ಮಂಸೋರೆ ನಿರ್ದೇಶನದ “ದಿ ಕ್ರಿಟಿಕ್” ಹತ್ತು ನಿಮಿಷ ಅವಧಿಯ ಈ ಎರಡು ಕಿರುಚಿತ್ರಗಳ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಕಳೆದ ಇಪ್ಪತ್ತಾರು ವರ್ಷಗಳಿಂದ ಛಾಯಾಗ್ರಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸತ್ಯ ಹೆಗಡೆ ಈ ಕಿರುಚಿತ್ರಗಳನ್ನು…

ವಾಗೀಶ್ ಆರ್ ಕಟ್ಡಿ ನಿರ್ದೇಶನದಲ್ಲಿ ಮೂಡಿಬಂದಿದೆ “ಕರ್ನಾಟಕದ ಜಲಿಯನ್ ವಾಲಾಬಾಗ್” ಕಿರುಚಿತ್ರ.

ಪ್ರತಿಭಾವಂತರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆ ಕಿರುಚಿತ್ರ. ಎಷ್ಟೋ ಕಿರುಚಿತ್ರಗಳಲ್ಲಿ ದೊಡ್ಡ ವಿಷಯಗಳನ್ನು ಹೇಳಬಹುದು. ಅಂತಹ ಒಂದು ಪ್ರಯತ್ನ ಮಾಡಿದ್ದಾರೆ ವಾಗೀಶ್ ಆರ್ ಕಟ್ಟಿ. ನಾನು ಮೂಲತಃ ಸಾಫ್ಟ್‌ವೇರ್ ಇಂಜಿನಿಯರ್. ನನ್ನೂರು ಗೌರಿಬಿದನೂರು. ನಮ್ಮೂರಿನ ಬಳಿ ವಿದುರಾಶ್ವಥ ಎಂಬ ಪುರಾಣ…

ಜನವರಿ 24ರಂದು ‘ತೋತಾಪುರಿ’ ಮೊದಲ ಝಲಕ್ ಆಡಿಯೋ ಟೀಸರ್ ಮೂಲಕ ಕಮಾಲ್ ಮಾಡಲಿರುವ ‘ನೀರ್ ದೋಸೆ’ ಜೋಡಿ

ನವರಸ ನಾಯಕ ಜಗ್ಗೇಶ್ ಹಾಗೂ ನಿರ್ದೇಶಕ ವಿಜಯಪ್ರಸಾದ್ ಕಾಂಬಿನೇಷನ್ ಈಗಾಗಲೇ ‘ನೀರ್ ದೋಸೆ’ ಮೂಲಕ ದೊಡ್ಡ ದಾಖಲೆ ಬರೆದಿದೆ. ಇದೇ ಜೋಡಿ ‘ತೋತಾಪುರಿ’ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಲು ಸನ್ನದ್ಧವಾಗಿದೆ. ಅದಕ್ಕಾಗಿ ‘ತೋತಾಪುರಿ’ ಮೊದಲ ಝಲಕ್ ಕೂಡ ಸಿದ್ಧವಾಗಿದ್ದು ಇದೇ ಜನವರಿ…

ಅತಿ ಶೀಘ್ರದಲ್ಲೇ ಚಿತ್ರೀಕರಣಕ್ಕೆ ಹೋಗುವ ಸಿದ್ಧತೆಯಲ್ಲಿದ್ದೇವೆ. “ಹತ್ತೊಂಬತ್ತು, ಇಪ್ಪತ್ತು, ಇಪ್ಪತ್ತೊಂದು..ಸಿನಿಮಾ’

ನಾವು ಈ ಹಿಂದೆ ನಿಮ್ಮೊಂದಿಗೆ ಹಂಚಿಕೊಂಡಿದ್ದ ನನ್ನ ಬಹುವರ್ಷಗಳ ಕನಸು ‘ಅಬ್ಬಕ್ಕ’ ಸಿನಿಮಾ ಮಾಡುವ ಯೋಜನೆಯನ್ನು ಕೊರೋನಾ ಕಾಲದಲ್ಲಿ ಜರುಗುತ್ತಿರುವ ಅನಿಶ್ಚಿತತೆಗಳ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಿದ್ದೇವೆ. ಮುಂದೆ ಸಮಯ ಕೈಗೂಡಿ ಬಂದಾಗ ಖಂಡಿತ ‘ಅಬ್ಬಕ್ಕ’ ತೆರೆಯ ಮೇಲೆ ತರುವ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ.…

ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು “ನಟ ಭಯಂಕರ”ನ ವಿಭಿನ್ನ ಪೋಸ್ಟರ್.

ಪ್ರಥಮ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ” ನಟ ಭಯಂಕರ” ಚಿತ್ರದ ವಿಭಿನ್ನ ಪೋಸ್ಟರ್ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದ್ದಾರೆ. ಮುಖ್ಯಮಂತ್ರಿಗಳು “ನಟ ಭಯಂಕರ” ಸಿನಿಮಾ ನೋಡುತ್ತಾರಾ? ಪ್ರಥಮ್ ಹೇಳೋದೇನು.. ಮುಖ್ಯಮಂತ್ರಿಗಳು ಈಗಷ್ಟೇ ಕೊರೋನದಿಂದ ಚೇತರಿಸಿಕೊಂಡಿದ್ದಾರೆ.ಅವರ ಬಳಿ ಪೋಸ್ಟರ್…