Category: Uncategorized

ಮೈಸೂರಿನ ಶಕ್ತಿಧಾಮದಲ್ಲಿ ಶಿವರಾಜ್ ಕುಮಾರ್ ಧ್ವಜಾರೋಹಣ; ಮಕ್ಕಳ ಜೊತೆಗೂಡಿ ಗಣರಾಜ್ಯೋತ್ಸವ ಆಚರಣೆ.

ಗಣರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಧ್ವಜಾರೋಹಣ ಮಾಡಿ, ರಾಷ್ಟ್ರ ಗೀತೆ ಹಾಡಿ, ದೇಶಕ್ಕಾಗಿ ಶ್ರಮಿಸಿದ ಎಲ್ಲರನ್ನೂ ಸ್ಮರಿಸಿಕೊಳ್ಳಲಾಗಿದೆ. ನಟ ಶಿವರಾಜಕುಮಾರ್ ಅವರು ಮೈಸೂರಿನ ಶಕ್ತಿಧಾಮದಲ್ಲಿ ೭೩ನೇ ವರ್ಷದ ಗಣರಾಜ್ಯೋತ್ಸವ ಆಚರಿಸಿದ್ದಾರೆ. ಪತ್ನಿ ಗೀತಾ ಶಿವರಾಜ್ಕುಮಾರ್ ಜೊತೆ ಸೇರಿ ಅವರು ಧ್ವಜಾರೋಹಣ ಮಾಡಿದ್ದಾರೆ. ಬಳಿಕ…

ನೈರುತ್ಯ ರೈಲ್ವೆ ಮೈಸೂರು ವಿಭಾಗದಿಂದ ಗಣರಾಜ್ಯೋತ್ಸವ ಆಚರಣೆ

ಮೈಸೂರು: ಮೈಸೂರಿನ ರೈಲ್ವೆ ಕ್ರೀಡಾ ಮೈದಾನದಲ್ಲಿ ರೈಲ್ವೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅವರ ಕುಟುಂಬದವರೊಂದಿಗೆ 73ನೆ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಗಣರಾಜ್ಯೋತ್ಸವದ ಅಂಗವಾಗಿ ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು. ನಂತರ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ರಾಹುಲ್ ಅಗರ್ವಾಲ್ ರವರು ರೈಲ್ವೆ ಕುಟುಂಬದ…

ಜ.೨೬ ಬಿಪಿನ್ ರಾವತ್, ಹಾಗೂ ಕಲ್ಯಾಣ್ ಸಿಂಗ್ ಗೆ ಮರಣೋತ್ತರ ಪದ್ಮ ವಿಭೂಷಣ, ಗುಲಾಮ್ ನಬಿ ಆಜಾದ್ ಗೆ ಪದ್ಮ ಭೂಷಣ

ಕೇಂದ್ರ ಸರ್ಕಾರ ೨೦೨೨ನೇ ಸಾಲಿನ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಿದೆ. ಇದರಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಯುಪಿ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಲಭಿಸಲಿದೆ. ಇನ್ನೊಂದೆಡ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಅವರಿಗೂ ಕೂಡ…

ಅಪ್ಪು ನಟನೆಯ ಕೊನೆಯ ಸಿನಿಮಾ ‘ಜೇಮ್ಸ್’ ಚಿತ್ರದ ಪೋಸ್ಟರ್ ರಿಲೀಸ್

ಬೆಂಗಳೂರು: ಕನ್ನಡಿಗರ ಕಣ್ಮಣಿ, ಕೋಟಿ ಕೋಟಿ ಅಭಿಮಾನಿಗಳ ಪಾಲಿನ ಪ್ರೀತಿಯ ‘ಅಪ್ಪು’ ರಾಜಕುಮಾರ್ ಮತ್ತೆ ಬೆಳ್ಳಿತೆರೆ ಮೇಲೆ ಅಬ್ಬರಿಸಲಿದ್ದಾರೆ. ಅಪ್ಪು ಅಭಿನಯದ ಕೊನೆಯ ಚಿತ್ರದ ಪೋಸ್ಟರ್ ಇಂದು ರಿಲೀಸ್ ಆಗಿದ್ದು, ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಕನ್ನಡ ಸೇರಿದಂತೆ ತೆಲುಗು, ತಮಿಳು,…

ವಸತಿ ಯೋಜನೆಯ ಸಂಪೂರ್ಣ ಅನುಷ್ಠಾನ ಕ್ಷೇತ್ರ

ಗಣರಾಜ್ಯ ದಿನದ ಮುನ್ನಾದಿನ ಇಂದು ಆಶ್ರಯ ಸಮಿತಿ ಅಡಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ, ಡಾ.ಅಂಬೇಡ್ಕರ್ ಯೋಜನೆ,WAMBAYಯೋಜನೆ ಮತ್ತು ರಾಜ್ಯ ಸರ್ಕಾರದ ಅಮೃತ ಹೌಸಿಂಗ್ ಯೋಜನೆ ಎಲ್ಲಾ ಯೋಜನೆಯನ್ನು ಸಂಯುಕ್ತವಾಗಿ ಜೋಡಿಸಿ ಫಲಾನುಭವಿಗಳ ಆಯ್ಕೆಯನ್ನು ಮಾಡಲಾಗಿದ್ದು. ಫಲಾನುಭವಿಗಳ ಪಟ್ಟಿಯನ್ನು ವೆಬ್ ಸೈಟ್ ಮೂಲಕವಾಗಿ…

ಜಲ ಜೀವನ್ ಮಿಷನ್ ಯೋಜನೆಯಡಿ ಮೈಸೂರು ಜಿಲ್ಲೆಯಲ್ಲಿ 5 ಲಕ್ಷದ 15 ಸಾವಿರದ 194 ಕುಟುಂಬಗಳಿಗೆ ನಳ ನೀರು ಸರಬರಾಜು ಮಾಡುವ ಗುರಿ . ಎಸ್. ಟಿ ಸೋಮಶೇಖರ್

ಮೈಸೂರು.26 ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಗಣರಾಜ್ಯೋತ್ಸವವು ವರ್ಷದ ಮೊದಲ ರಾಷ್ಟ್ರೀಯ ಹಬ್ಬವಾಗಿದೆ. ಗಣರಾಜ್ಯೋತ್ಸವವನ್ನು ಗೌರವ ಹಾಗೂ ಅಭಿಮಾನದಿಂದ ಬಹಳ ಅರ್ಥಪೂರ್ಣವಾಗಿ ಆಚರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ● ಭಾರತೀಯರಾದ ನಮಗೆ ಗಣರಾಜ್ಯೋತ್ಸವವು ಅತ್ಯಂತ ಮಹತ್ವದ ದಿನಾಚರಣೆ. ಅಪಾರ ತ್ಯಾಗ ಬಲಿದಾನಗಳ ಮೂಲಕ…

ಐಪಿಎಲ್. ೨೦೨೨ ಗೆ ಎಂಟ್ರಿ ನೀಡಲು ಲಕ್ನೋ ಫ್ರಾಂಚೈಸ್ ಹೆಸರು ಫೈನಲ್! ಕೆಎಲ್ ರಾಹುಲ್ ಟೀಮ್‌ನ ನಾಯಕ

ನವದೆಹಲಿ : ಕ್ರಿಕೆಟ್ ರಸಿಕರಿಗೆ ಐಪಿಎಲ್ ೨೦೨೨ ರ ಸೀಸನ್ ಈ ಭಾರಿ ಭರ್ಜರಿ ಸಿಹಿ ಸುದ್ದಿ ನೀಡಲಿದೆ. ಈ ಸೀಸನ್ನಲ್ಲಿ ೮ ಅಲ್ಲ ೧೦ ತಂಡಗಳು ಭಾಗವಹಿಸಲಿವೆ. ಹೊಸದಾಗಿ ಎರಡು ತಂಡಗಳಿಗೆ ಲಕ್ನೋ ಮತ್ತು ಅಹಮದಾಬಾದ್ ಹೆಸರನ್ನು ಇಡಲಾಗಿದೆ. ಆದರೆ…

ಬಿಂದ್ಯಾ ಮೂವೀಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್

. ಇತ್ತೀಚೆಗೆ ಬಿಡುಗಡೆಯಾದ ಚಂದನ್ ಶೆಟ್ಟಿ – ರಚಿತಾರಾಂ ಕಾಂಬಿನೇಶನ್ ನ “ಲಕಲಕ‌‌ ಲ್ಯಾಂಬರ್ಗಿನಿ” ಆಲ್ಬಮ್ ಸಾಂಗ್ ಎಲ್ಲರ ಮನಗೆದ್ದಿತ್ತು. ಈವರೆಗೂ ಬಿಡುಗಡೆಯಾಗಿರುವ ಆಲ್ಬಂ ಸಾಂಗ್ ಗಳಲ್ಲಿ ಅಪಾರವೆಚ್ಚದಲ್ಲಿ ನಿರ್ಮಾಣವಾಗಿರುವ ಆಲ್ಬಂ ಸಾಂಗ್‌ ಅದು.ಇಂತಹ ಅದ್ದೂರಿ ಆಲ್ಬಂ ಸಾಂಗ್ ಅನ್ನು ತಮ್ಮ…

ಜಗಳ ಮಾಡಿದ ಪತಿಯ ಮರ್ಮಾಂಗಕ್ಕೇ ಹೊಡೆದು ಕೊಂದ ಪತ್ನಿ!

ಮೈಸೂರು: ಗಲಾಟೆ ಮಾಡಿದನೆಂದು ರೊಚ್ಚಿಗೆದ್ದ ಪತ್ನಿಯೊಬ್ಬಳು ತನ್ನ ಪತಿಯ ಮರ್ಮಾಂಗಕ್ಕೇ ಹೊಡೆದು ಕೊಲೆಗೈದ ವಿಲಕ್ಷಣ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಈ ಘಟನೆ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಬಸವರಾಜಪ್ಪ (೪೨) ಕೊಲೆಯಾದ ವ್ಯಕ್ತಿಯಾಗಿದ್ದು, ಈತನನ್ನು ಪತ್ನಿ ನೇತ್ರಾವತಿ ಕೊಲೆ ಮಾಡಿದ್ದಾಳೆ.…

ಮನೆಗೊಬ್ಬರಂತೆ ಯುವಕರನ್ನ ಸೇನಾನಿಯಾಗಿ ಸ್ವಾತಂತ್ರ್ಯ ಹೋರಾಟಕ್ಕೆ ತಾಯಾರಿ ಮಾಡಿ ಭಾರತೀಯ ಭೂಸೇನಾ ನಿರ್ಮಿಸಿದವರೇ ನಮ್ಮ ನೇತಾಜಿ

ಭಾರತೀಯ ಭೂಸೇನಾ ಸಂಸ್ಥಾಪಕರಾದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 125ನೇ ಜನ್ಮದಿನೋತ್ಸವದ ಅಂಗವಾಗಿ ರಾಷ್ಟ್ರೀಯ ಹಿಂದೂ ಸಮಿತಿ ವತಿಯಿಂದ “ಜೈಹಿಂದ್ ರಕ್ತದಾನ ಶಿಬಿರ”ವನ್ನ ಜೀವಧಾರ ರಕ್ತನಿಧಿ ಕೇಂದ್ರದಲ್ಲಿ ಆಯೋಜಿಸಲಾಗಿತ್ತು, 50ಕ್ಕೂ ಹೆಚ್ವು ಯುವಕ ಯುವತಿಯರು ಜೈಹಿಂದ್ ರಕ್ತದಾನ ಶಿಬಿರದಲ್ಲಿ ಸ್ವಯಂಪ್ರೇರಿತರಾಗಿ…

ದವಾಖಾನೆಯಲ್ಲಿ ಯಮಕಿಂಕರರು; ರೋಗಿಗಳೇನು ಪಾಪಿಗಳೇ?

ಒಳಿತು ಮಾಡು ಮನುಷ| ನೀ ಇರೋದು ಮೂರು ದಿವಸ|| ಸ್ವರ್ಗ ನರಕ ಎಲ್ಲಾ ಮೇಲಿಲ್ಲ ಕೇಳು ಜನಕ | ಇಲ್ಲೇ ಕಾಣಬೇಕು ಉಸಿರಿರೋ ಕೊನೇತನಕ || –ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ರಿಷಿ ಅವರು ಬರೆದಿರುವ ಜನಪದ ಸಾಹಿತ್ಯ ತುಂಬಾ ಸತ್ಯ ಹಾಗೂ ವಾಸ್ತವ.…

ದೀಪಾವಳಿ: ಕತ್ತಲೆಯಿಂದ ಬೆಳಕಿನೆಡೆಗೆ….!

ತಮಸೋಮ ಜ್ಯೋತಿರ್ಗಮಯ….. ಪವಮಾನ ಮಂತ್ರವು ೧೦೮ ಆದಿಮೂಲ ಉಪನಿಷತ್‌ಗಳ ಪೈಕಿ ಒಂದಾದ ‘ಬೃಹದಾರಣ್ಯಕ’ ಉಪನಿಷತ್ತಿನ ಪವಿತ್ರ ಶ್ಲೋಕ. ಪ್ರತಿಯೊಂದು ಯಜ್ಞ-ಯಾಗ ಕೈಗೊಳ್ಳುವಾಗ ಅಗ್ನಿದೇವನಿಗೆ ಅರ್ಪಿಸುವ ಗೌರವ ವಂದನೆ. ಇದು ಅನಾದಿ ಕಾಲ ದಿಂದ ಪ್ರತೀತಿಯಲ್ಲಿರುವ ವೇದಿಕಾ ಪದ್ಧತಿಗಳಲ್ಲೊಂದು. ದಾನವರು ತ್ರಿಮೂರ್ತಿಗಳಿಗೆ/ಕೋಟಿದೇವತೆಗಳಿಗೆ ಯಾವುದಾದರು…

ಯು.ಜಿ.ಸಿ ನೆಟ್ ಅವಾಂತರ; ವಿದ್ಯಾರ್ಥಿಗಳ ಭವಿಷ್ಯ ದುಸ್ಥರ

ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) 2020 ಡಿಸೆಂಬರ್ ಮತ್ತು 2021 ಜೂನ್ ನಲ್ಲಿ ನಡೆಯಬೇಕಿದ್ದ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಶೋಧನಾ ಸಹೋದ್ಯೋಗಿ ಅರ್ಹತಾ ಪರೀಕ್ಷೆಯು (ಯು.ಜಿ.ಸಿ.ನೆಟ್) ವಿಶ್ವ ಸಮಸ್ಯೆ ಕರೋನಾ ವೈರಸ್’ನ ಕೆಟ್ಟ ಪರಿಣಾಮದಿಂದಾಗಿ, ಸಮಯಕ್ಕೆ ಸರಿಯಾಗಿ ಅನುಷ್ಠಾನಕ್ಕೆ ಬಂದಿಲ್ಲ. ಈ ಸಂದರ್ಭದಲ್ಲಿ…