Category: Uncategorized

ಜಾತಿ ರುದ್ರಭೂಮಿ ಬೇಕೆ? ಸತ್ತಮೇಲಾದರೂ ಒಂದೇ ಎನ್ನುವಂತಿರಲಿ ಬಿಡಿ.,

ಮಾನವ ಸಂಕುಲಕ್ಕೆ ಅಂಟಿದ, ಈವರೆಗೆ ಔಷಧಿಯೇ ಸಿಗದ ರೋಗವೆಂದರೆ ಜಾತಿ ಎನ್ನಬಹುದು. ಜಾತಿ ಎಂಬ ರೋಗಕ್ಕೆ ಮಾತ್ರ ಮದ್ದು ಕಂಡುಹಿಡಿಯುವುದು ಅಧಿಕಾರದಾಹಿ ಪಟ್ಟಭದ್ರ ಹಿತಾಶಕ್ತಿಯವರಿಗೆ, ಜಾತಿವಾದಿ ಲಾಭಿಗಳಿಗೆ ವಲ್ಲದ ವಿಚಾರ ಮತ್ತು ಭಯದ ವಿಚಾರ. ಬೇಕಾದರೆ ಈ ಜಾತಿಯೆಂಬ ನರಪಿಡುಗುವಿನಲ್ಲೇ ರಕ್ತಕಾಣುವುದಾಗಲಿ…

ಸಾರ್ವಜನಿಕರು ಪ್ರಾಣಿಗಳ ಮೇಲೆ ಅನುಕಂಪ ಹಾಗೂ ದಯೆ ತೋರಬೇಕು,

ಮೈಸೂರು-೮ ಕೊರೊನಾ ರಾಜ್ಯದ ಜನರನ್ನು ಮನೆಯೊಳಗೆ ಬಂಧಿಯಾಗಿಸಿದೆ. ದಿನೇದಿನೇ ಸೋಂಕು ಹರಡುತ್ತಲೇ ಇದ್ದು, ಸಾರ್ವಜನಿಕರು ಮನೆಬಿಟ್ಟು ಹೊರಬರಲು ಹೆದರುತ್ತಿದ್ದಾರೆ. ವ್ಯಾಪಾರ, ವಾಣಿಜ್ಯ ಚಟುವಟಿಕೆಗಳು ಸ್ತಬ್ಧವಾಗಿವೆ. ಒಂದೆಡೆ, ಬಡವರು, ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದರೆ, ಮತ್ತೊಂದೆಡೆ ಬೀದಿ ನಾಯಿಗಳ ಸ್ಥಿತಿಯೂ ಅಯೋಮಯವಾಗಿದೆ. ವೀಕೆಂಡ್…

ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು. ಜನವರಿ 7 – ಹೆಚ್.ಡಿ.ಕೋಟೆ ಪುರಸಭಾ ಕೌಶಲ್ಯಾಭಿವೃದ್ಧಿ ಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯ ಯೋಜನೆ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ ನಲ್ಮ್) ಯೋಜನೆಯಡಿ ಮಹಿಳಾ ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.…

“ರಾಜಮಾರ್ತಾಂಡ”.ಚಿರಂಜೀವಿ ಸರ್ಜಾ ಅಭಿನಯದ ಈ ಚಿತ್ರ ಸದ್ಯದಲ್ಲೇ ತೆರೆಗೆ.

ಸೆನ್ಸಾರ್ ಮುಂದೆ “ರಾಜಮಾರ್ತಾಂಡ”. ಚಿರಂಜೀವಿ ಸರ್ಜಾ ಅಭಿನಯದ ಈ ಚಿತ್ರ ಸದ್ಯದಲ್ಲೇ ತೆರೆಗೆ. ಚಿಕ್ಕವಯಸ್ಸಿನಲ್ಲೇ ಕಾಲನ ಕರೆಗೆ ಓಗೊಟ್ಟು ನಮ್ಮನೆಲ್ಲಾ ಅಗಲಿದ ಚಿರಂಜೀವಿ ಸರ್ಜಾ ಅಭಿನಯದ ” ರಾಜಮಾರ್ತಾಂಡ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ.…

ವಿನೋದ್ ಪ್ರಭಾಕರ್ ಅಭಿನಯದ ಈ ಚಿತ್ರ ಜನವರಿ 28 ರಂದು ತೆರೆಗೆ.

ಗೋಲ್ಡನ್‌ ಸ್ಟಾರ್ ಗಣೇಶ್ ಬಿಡುಗಡೆ ಮಾಡಿದರು “ವರದ”‌ ಚಿತ್ರದ ಹಾಡು. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ” ಚಿತ್ರಕ್ಕಾಗಿ ಕೆ.ಕಲ್ಯಾಣ್ ಬರೆದಿರುವ “ಯಾರೇ ನೀನು” ಎಂಬ ಹಾಡನ್ನು ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿ, ಶುಭ ಕೋರಿದ್ದಾರೆ. ಬಿಡುಗಡೆ ಆದ ಕೆಲವೇ…

ಸಂಬಂಧಗಳ ಸುತ್ತಲಿನ ಕಥೆ ಹೇಳಲಿದೆ ಡಿ.ಎನ್.ಎ .

ಹಾಡುಗಳನ್ನು ಬಿಡುಗಡೆ ‌ಮಾಡಿ ಶುಭಕೋರಿದ ಪದ್ಮಶ್ರೀ ತುಳಸಿಗೌಡ. ದೇವನೂರು ಮಹಾದೇವ ಅವರು ಹೇಳಿರುವ “ಸಂಬಂಜ ಅನ್ನೋದು ದೊಡ್ದು ಕನಾ” ಎಂಬ ವಾಕ್ಯದ ಆಧಾರದ ಮೇಲೆ ನಿರ್ಮಾಣವಾಗಿರುವ ಚಿತ್ರ “ಡಿ.ಎನ್.ಎ”. ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಪದ್ಮಶ್ರೀ ತುಳಸಿಗೌಡ…

ಕಾಂಗ್ರೆಸ್ ಓಟಕ್ಕೆ ಹೆದರಿದ ಬಿಜೆಪಿ ಸರ್ಕಾರ

ರಾಜ್ಯದಲ್ಲಿ ಒಮಿಕ್ರೋನ್ ವೇಗಕ್ಕಿಂತ ಕಾಂಗ್ರೆಸ್ ಪಕ್ಷವು ಮೇಕೆದಾಟು ವಿಷಯದಲ್ಲಿ ವೇಗಕ್ಕೆ ಹೆದರಿ ರಾಜ್ಯಾದ್ಯಂತ ಕರ್ನಾಟಕ ಸರ್ಕಾರ ಕರ್ಫ್ಯೂ ಹೇರಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಹೇಳಿದ್ದಾರೆ ,ರಾಜ್ಯದಲ್ಲಿ ಬಿಜೆಪಿ ಅನೇಕ ಸಂಘಟನಾತ್ಮಕ ಸಭೆಗಳನ್ನು ,ರ‍್ಯಾಲಿಗಳನ್ನು ಇತ್ತೀಚಿನವರೆಗೂ…

ಮುಖ್ಯಮಂತ್ರಿ ಪರಂಜಿತ್ ಸಿಂಗ್ ಅವರ ಪ್ರತಿಕೃತಿಯ ಅಣಕು ಶವಯಾತ್ರೆ,

ಮೈಸೂರು ನಗರದಲ್ಲಿ ಕೆಆರ್ ಕ್ಷೇತ್ರ ಬಿಜೆಪಿ ಮೋರ್ಚಾ ವತಿಯಿಂದ ಪಂಜಾಬಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಗಮನದ ವೇಳೆ ಅವನನ್ನು ಭದ್ರತಾ ವೈಫಲ್ಯವನ್ನು ಖಂಡಿಸಿ ಮುಖ್ಯಮಂತ್ರಿ ಪರಂಜಿತ್ ಸಿಂಗ್ ಅವರ ಪ್ರತಿಕೃತಿಯನ್ನು ಅಣಕು ಶವಯಾತ್ರೆ ಮಾಡುವುದರ ಮೂಲಕ ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ…

ಹೋಟೆಲ್‌ಗಳಲ್ಲಿ ವಾರಾಂತ್ಯದಲ್ಲೂ ಸೇವೆಗೆ ಅವಕಾಶ ನೀಡಿ:ಅಪೂರ್ವ ಸುರೇಶ್ 

‘ಸರ್ಕಾರ ಜಾರಿ ಮಾಡಿರುವ ವಾರಾಂತ್ಯ ಕರ್ಫ್ಯೂಗೆ ಹೋಟೆಲ್‌ ಮಾಲೀಕರ ಸಂಪೂರ್ಣ ವಿರೋಧವಿದೆ. ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ಪಾರ್ಸೆಲ್ ಸೇವೆ ಬದಲಿಗೆ ಶೇ 50ರಷ್ಟು ಪ್ರಮಾಣದಲ್ಲಿ ಸೇವೆ ನೀಡಲು ಅವಕಾಶ ಕಲ್ಪಿಸಬೇಕು’ ಎಂದು ಹೋಟೆಲ್ ಮಾಲೀಕರಾದ ಅಪೂರ್ವ ಸುರೇಶ್ ಮನವಿ ಮಾಡಿದ್ದಾರೆ. ‘ಹೋಟೆಲ್‌ಗಳಲ್ಲಿ…

ಪಂಜಾಬ್ ಸರ್ಕಾರವನ್ನು ವಜಾಗೊಳಿಸಿ :ಗಿರೀಶ್

ವಿಶ್ವದಲ್ಲೇ ಅತೀದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಪ್ರಧಾನಮಂತ್ರಿಗಳ ವಿರುದ್ಧ ಕಾಂಗ್ರೆಸ್ ಪಕ್ಷವು ಷಡ್ಯಂತ್ರ ನಡೆಸುತ್ತಿರುವುದು ಅತ್ಯಂತ ಖಂಡನೀಯ ಮತ್ತು ಮೋದಿಯವರನ್ನು ಚುನಾವಣೆಯಲ್ಲಿ ಸೋಲಿಸದೇ ವಾಮಮಾರ್ಗಗಳ ಮುಖಾಂತರ ಬೆದರಿಸುವ ಕುತಂತ್ರವನ್ನು ಕಾಂಗ್ರೆಸ್ ಪಕ್ಷವು ಬಿಡಬೇಕು ಎಂದು ಆಗ್ರಹಿಸಿ ನರೇಂದ್ರ ಮೋದಿಯವರಿಗೆ ಇನ್ನೂ ಹೆಚ್ಚಿನ…

ವಾಲ್ಮೀಕಿ ಜಯಂತ್ಯುತ್ಸವದ ಮಹತ್ವ?! ನಾ ಕಂಡಂತೆ : ರಾಮಾಯಣ – ವಾಲ್ಮೀಕಿ

ಸುಮಾಲಿಯ ಮಗ ಅಗ್ನಿಶರ್ಮ/ರತ್ನಾಕರನಾಗಿ ಜನಿಸಿ, ಬಹಳ ವರ್ಷದ ನಂತರ ನಾರದಮುನಿಯ ಉಪದೇಶದಿಂದ ತಪಸ್ಸನ್ನಾಚರಿಸಿ ವಾಲ್ಮೀಕಿ ಆದುದು ಪುರಾಣೇತಿಹಾಸ?! ಈತನು ಶ್ರೀವಿಘ್ನೇಶ್ವರನಿಂದ ಬರೆದ ಮಹಾನ್‌ಗ್ರಂಥ ರಾಮಾಯಣ’?! ಕೋಸಲದೇಶದ ರಾಜಕುಮಾರ ರಾಮಚಂದ್ರನ ಜೀವನಚರಿತ್ರೆ. ದಶರಥ ಮಹಾರಾಜನ ಮೂವರು ಮಡದಿಯರಿಗೆ ಐವರು ಮಕ್ಕಳು. ಕೌಸಲ್ಯಾಗೆ ಶಾಂತಾ…

ಸಿನಿಮಾ ನಟಿ ಕತ್ರಿನಾ ಕೈಫ್ ವಜ್ರ ಖಚಿತ ಮಾಂಗಲ್ಯದ ಸರದ ಬೆಲೆ ಎಷ್ಟು ಗೊತ್ತಾ?

ಮುಂಬೈ: ನಟಿ ಕತ್ರಿನಾ ಕೈಫ್ ಅವರು ಮದುವೆ ಮೂಲಕವಾಗಿ ಬಾಲಿವುಡ್ ಅಂಗಳದಲ್ಲಿ ಕಳೆದ ಒಂದು ತಿಂಗಳಿನಿಂದ ತುಂಭಾ ಸುದ್ದಿಯಲ್ಲಿದ್ದರು. ಇದೀಗ ವಜ್ರದ ಖಚಿತವಾಗಿರುವ ಮಾಂಗಲ್ಯ ಸರದ ಬೆಲೆ ಸುದ್ದಿ ಎಲ್ಲರನ್ನು ನಿಬ್ಬೆರಗಾಗಿಸಿದೆ. ಕತ್ರಿನಾ ಕೈಫ್ ಇತ್ತೀಚೆಗಷ್ಟೇ ವೈವಾಹಿಕ ಬದುಕಿಗೆ ನಾಂದಿ ಹಾಡಿದ್ದರು.…

ಜ. 6 ರಿಂದ 26 ರವರೆಗೆ ಎಸ್ ಪಿ ವಿ ಜಿ ಎಂ ಸಿ ಟ್ರಸ್ಟ್ ವತಿಯಿಂದ ಪಾರಂಪರಿಕ ಸಂಗೀತೋತ್ಸವ

ವಿದ್ವಾನ್ ಶ್ರೀ ಟಿ ಎಂ ಕೃಷ್ಣ ಕೇವಲ ಶ್ರೇಷ್ಠಮಟ್ಟದ ಸಂಗೀತಗಾರರಷ್ಟೇ ಅಲ್ಲ, ಸಂಗೀತವನ್ನು ಕುರಿತುಆಳವಾಗಿ ಅಭ್ಯಾಸ ಮಾಡಿ ಅತ್ಯಂತ ಮೌಲಿಕವಾದ ಹಲವು ಗ್ರಂಥಗಳನ್ನು ರಚಿಸಿದ್ದಾರೆ. ಕೃಷ್ಣ ಅವರುವಿದ್ವಾನ್ ಶ್ರೀ ಬಿ ಸೀತಾರಾಮ ಶರ್ಮ ಅವರಲ್ಲಿ ಸಂಗೀತ ಶಿಕ್ಷಣ ಪ್ರಾರಂಭಿಸಿ, ನಂತರ ರಾಗ-ತಾನ-ಪಲ್ಲವಿಕುರಿತಂತೆ…

ಸಂಸದ‌ ಡಿ.ಕೆ.‌ ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರ ವರ್ತನೆ ಅಕ್ಷಮ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ:ಪ್ರಮೀಳಾ ಭರತ್

ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎದುರೇ ಗೂಂಡಾಗಿರಿ ತೋರಿಸಿದ ಸಂಸದ‌ ಡಿ.ಕೆ.‌ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರ ಬಿಜೆಪಿ ಚಾಮರಾಜ…