ಚಾಮರಾಜನಗರ: ನಗರದಲ್ಲಿ ಬುಧವಾರ ನಡೆಯಲಿರುವ ಚಾಮರಾಜೇಶ್ವರಸ್ವಾಮಿ ಬ್ರಹ್ಮರಥೋತ್ಸವ ಅಂಗವಾಗಿ ರಥಸಾಗುವ ಮಾರ್ಗದಲ್ಲಿ ಬಿದ್ದಿರುವ ಹಳ್ಳಕೊಳ್ಳಗಳನ್ನು ಮುಚ್ಚಿಸುವ ರಸ್ತೆ ಕಾಮಗಾರಿಯನ್ನು ನಗರಸಭೆ ಅಧ್ಯಕ್ಷೆ ಆಶಾನಟರಾಜು ವೀಕ್ಷಿಸಿದರು.
ನಗರಸಭೆ ಸದಸ್ಯ ಶಿವರಾಜು,ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್, ಮರಿಸ್ವಾಮಿ s sಸಿ.ಎಸ್ ನಾಗರಾಜು ಇತರರು ಇದ್ದರು.