ಮೈಸೂರು, ಮಂಡ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಗೆಲುವು

ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು, ಮಂಡ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.

ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಆಪ್ತ ಕಾಂಗ್ರೆಸ್‍ನ ಡಾ. ಡಿ.ತಿಮ್ಮಯ್ಯ ಗೆಲುವು ಸಾಧಿಸಿದ್ದಾರೆ