ಮೈಸೂರು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ ಡಿ ಹ್ಯಾರಿಸ್ (873) ಮತದಾನ ಪಡೆದು ಆಯ್ಕೆ ಆಯ್ಕೆಯಾಗಿದ್ದಾರೆ.ಮೈಸೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ ಡಿ ಹ್ಯಾರಿಸ್ ಮತ್ತು ಕೃಷ್ಣರಾಜ ವಿಧಾನಸಭಾ ಕ್ಷೇತ್ರದಿಂದ ಅಧ್ಯಕ್ಷರಾಗಿ ಪೈಲ್ವಾನ್ ಸುನೀಲ್ ಮತ್ತು ಹರ್ಷ ,ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದ ಅಧ್ಯಕ್ಷರಾಗಿ ರಿಜ್ವಾನ್ ಪಾಷಾ ಮತ್ತು ಎಸ್ ಇಕ್ರಂ ,ಆಯ್ಕೆಯಾಗಿದ್ದಾರೆ.
ರಾಹುಲ್ ಗಾಂಧಿ ಆದೇಶದ ಮೇರೆಗೆ ಮೈಸೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕ್ಷೇತ್ರದ ಅಧ್ಯಕ್ಷ ಪದಾಧಿಕಾರಿಗಳ ಚುನಾವಣೆ ಯ ಜ10 ರಂದು ಆನ್ ಲೈನ್ ಮೂಲಕ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಹೊಂದಿರುವ ಯುವ ಸದಸ್ಯರು ಮತದಾನ ನಡೆದಿದ್ದು ಇಂದು ಫಲಿತಾಂಶ ಪ್ರಕಟವಾಗಿದ್ದು ವಿಜೇತರಾದ ಕಾಂಗ್ರೆಸ್ ಯುವ ನಗರಾಧ್ಯಕ್ಷ ಹಾಗೂ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ನರಸಿಂಹರಾಜ ವಿಧಾನಸಭಾ ಕ್ಷೇತ್ರ ಗೆದ್ದಂತೆ ಅಧ್ಯಕ್ಷರು ಗಳಿಗೆ ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಅಭಿನಂದಿಸಿದರು