ಸಂಭ್ರಮಾರಣೆಗುಂಡ್ಲುಪೇಟೆ: ಮಾಜಿ ಸಂಸದ ಆರ್.ಧ್ರುವನಾರಾಯಣ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ‌ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಮುಂದೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಎಸ್ಟಿ ಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು,‌ ತಾಲೂಕು ಸಂಯೋಜಕ ಚಿರಕನಹಳ್ಳಿ ಶ್ರೀನಿವಾಸ್,‌ ಗುರು ಪ್ರಸಾದ್, ‌ಮಣಿಮಡಹಳ್ಳಿ,‌ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಲಕ್ಕೂರು, ಗ್ರಾಮ ಪಂಚಾಯಿತಿ ಸದಸ್ಯರಾದ‌ ಸ್ವಾಮಿ, ನರಸಿಂಹ, ಚಂದನ್.ಜಿ.ಪಿ, ಮಹೇಶ ಹಕ್ಕಲಾಪುರ ಸೇರಿದಂತೆ ಇತರರು ಹಾಜರಿದ್ದರು.

ವರದಿ: ಬಸವರಾಜು ಎಸ್ ಹಂಗಳ

By admin