ಮೈಸೂರು ಅರಮನೆ ಮಂಡಳಿ ಪ್ರಕಟಿಸಿರುವ ನೂತನ ವರ್ಷ 2021ರ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಶುಕ್ರವಾರ ಬಿಡುಗಡೆ ಮಾಡಿದರು. ಅರಮನೆ ಮಂಡಳಿ ಉಪ ನಿರ್ದೇಶಕರಾದ ಸುಬ್ರಮಣ್ಯ, ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಾದ ಪಿ.ಶಿವಣ್ಣ ಉಪಸ್ಥಿತರಿದ್ದರು.