ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರನ್ನು ದಕ್ಷಿಣ ವಲಯದ ಪೊಲೀಸ್ ಮಹಾ ನಿರೀಕ್ಷಕರಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಪ್ರವೀಣ್ ಮಧುಕರ್ ಪವಾರ್ ಅವರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ಎಲ್. ನಾಗೇಂದ್ರ, ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಬಿ.ರಿಷ್ಯಂತ್ ಅವರು ಉಪಸ್ಥಿತರಿದ್ದರು.

By admin