ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಗಾಂಧಿ ಚೌಕ ಮೈಸೂರು ಇದರ ವತಿಯಿಂದ ಕರ್ನಾಟಕ  ರಾಜ್ಯ ಸಹಕಾರ ಮಹಾಮಂಡಲ ನಿ. ಇವರಿಗೆ 2020-2021 ನೇ ಸಾಲಿನ ಸಹಕಾರ ಶಿಕ್ಷಣನಿಧಿಯ ಚೆಕ್ ನ್ನು ಬ್ಯಾಂಕ್ ನ ಅಧ್ಯಕ್ಷರಾದ ಕೆ.ಉಮಾಶಂಕರ್ ಅವರು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ- ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರಾಂಶುಪಾಲರಾದ ಚಂದ್ರಶೇಖರ್ ರವರಿಗೆ ಹಸ್ತಾಂತರಿಸಿದರು.