ವಿಶ್ವ ಗುಬ್ಬಚ್ಚಿ ದಿನ ದ ಅಂಗವಾಗಿ ಬೇಸಿಗೆಯಲ್ಲಿ ಸಣ್ಣಪುಟ್ಟ ಪ್ರಾಣಿಗಳು ಸಂರಕ್ಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಪರಿಸರ ಜಾಗೃತಿ ಸೈಕಲ್ ಜಾಥಾ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ
ಸೈಕಲ್ ಜಾಥಾ ಭಾಗವಹಿಸುವವರಿಗೆ ಉಚಿತ ಟಿಶರ್ಟ್ ಹಾಗೂ ಪ್ರಮಾಣಪತ್ರ ನೀಡಲಾಗುವುದು ಸೈಕಲ್ ಇಲ್ಲದವರಿಗೆ ಸೈಕಲ್ ಜಾಥಾಕ್ಕೆ ಸಂಸ್ಥೆಯಿಂದ ನೇ ಸೈಕಲ್ ನೀಡಲಾಗುವುದು
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನಾಳೆ ಭಾನುವಾರ 20/03/2022 ರಂದು ಬೆಳಿಗ್ಗೆ 7:30 ಅರಮನೆ ಮುಂಭಾಗ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಉದ್ಘಾಟಿಸಿ ಸೈಕಲ್ ಜಾಥಾ
ಕುಕ್ಕರಹಳ್ಳಿ ಕೆರೆ ಮುಂಭಾಗ ಸೈಕಲ್ ಜಾಥಾ ಅಂತ್ಯಗೊಳಿಸಲಾಗುವುದು
ಪರಿಸರ ರಸಪ್ರಶ್ನೆ:- ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಪರಸರ ಪ್ರಾಣಿಪಕ್ಷಿಗಳಿಗೆ ಸಂಭಂಧಪಟ್ಟಂತೆ ಪರಿಸರ ಮನೋಭಸವ ಉತ್ತೇಜಿಸಲು ಪ್ರಶ್ನೋತ್ತರ ಕಾರ್ಯಕ್ರಮ ಏರ್ಪಡಿಸಲಾಗಿದೆ
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿಶ್ವವಿದ್ಯಾಲಯ ಕುಲಪತಿ ಹೇಮಂತ್ ಕುಮಾರ್ ,ಅಪರಾಧ ಮತ್ತು ಸಂಚಾರ ಉಪ ಪೊಲೀಸ್ ಆಯುಕ್ತರಾದ ಗೀತಾ ,ಪರಿಸರ ಪ್ರೇಮಿ ಹಾಗೂ ಗೋಪಾಲಗೌಡ ಆಸ್ಪತ್ರೆಯ ಮುಖ್ಯಸ್ಥರಾದ ಡಾ॥ಸಂತೃಪ್ತ ,ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಬಿ ಮಲ್ಲೇಶಪ್ಪ ,ಶಾಸಕರಾದ ಎಲ್ ನಾಗೇಂದ್ರ ,ಮಹಾಪೌರರಾದ ಸುನಂದಾ ಪಾಲನೇತ್ರ , ಉರುಗತಜ್ಞ ಸ್ನೇಕ್ ಶ್ಯಾಮ್ ,ಬಿಜೆಪಿ ನಗರ ಅಧ್ಯಕ್ಷ ಟಿ ಎಸ್ ಶ್ರೀವತ್ಸ,ಕಾಂಗ್ರೆಸ್ ನಗರಾಧ್ಯಕ್ಷ ಆರ್ ಮೂರ್ತಿ , ಮೃಗಾಲಯ ಪ್ರಾಧಿಕಾರ ಅಧ್ಯಕ್ಷರಾದ ಎಲ್ ಆರ್ ಮಹಾದೇವಸ್ವಾಮಿ,ಮೂಡ ಅಧ್ಯಕ್ಷರಾದ ಎಚ್ ವಿ ರಾಜೀವ್, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷರಾದ ಹೇಮಂತ್ ಕುಮಾರ್ ಗೌಡ,ಹಿರಿಯ ಸಮಾಜ ಸೇವಕರಾದ ಕೆ ರಘುರಾಂ ವಾಜಪೇಯಿ ,
ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸಿ ಜಿ ಗಂಗಾಧರ್ ,ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ,ಹಾಗೂ ನಗರ ಪಾಲಿಕೆ ಸದಸ್ಯರುಗಳು ಹಾಗೂ ಇನ್ನಿತರರು ಆಗಮಿಸಲಿದ್ದಾರೆ