ಉಚಿತ ಅಲ್ಪಾವಧಿ ತರಬೇತಿಗಾಗಿ ಅರ್ಜಿ ಆಹ್ವಾನ
ಮೈಸೂರು, ಜುಲೈ.26.:- ಪ್ರವಾಸೋದ್ಯಮ ಇಲಾಖೆ ಮತ್ತು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ವತಿಯಿಂದ ಕೌಶಲ್ಯ ಅಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಯೋಜನೆಯಡಿಯಲ್ಲಿ, ಹೋಟೆಲ್ ಮ್ಯಾನೇಜ್‌ಮೆಂಟ್ ವಿಭಾಗಗಳಲ್ಲಿ ಉಚಿತವಾಗಿ ಅಲ್ಪಾವಧಿ ತರಬೇತಿಗಳನ್ನು ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2445388 ಮತ್ತು ಮೊ.ಸಂ: 6362018821ಅನ್ನು ಸಂಪರ್ಕಿಸಬಹುದು ಎಂದು ಫುಡ್ ಕ್ರಾಫ್ಟ್ ಇನ್‌ಸ್ಟಿಟ್ಯೂಟ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By admin