ದಶಕಗಳ ಕಾಲದಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಗೋಕಾಕ್ ನಗರಸಭೆ ಪ್ರಪ್ರಥಮ ಬಾರಿಗೆ ಬಿಜೆಪಿ ಪಾಲಾಗಿದೆ.
ಸಚಿವ ರಮೇಶ್ ಜಾರಕಿಹೊಳಿ‌ ತಂತ್ರಗಾರಿಕೆ ಫಲಿಸಿದ್ದು, ಗೋಕಾಕ್ ನಗರಸಭೆಯ ಅಧ್ಯಕ್ಷರಾಗಿ ಸಾಮಾನ್ಯ ವರ್ಗದ ಜಯಾನಂದ ಹುಣಚ್ಯಾಳಿ ಮತ್ತು ಉಪಾಧ್ಯಕ್ಷರಾಗಿ ಪರಿಶಿಷ್ಟ ಜಾತಿಯ ಬಸವರಾಜ ಆರೆನ್ನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕರದಂಟು ನಗರಿ ಗೋಕಾಕ್ ನಗರಸಭೆಗೆ ಆಯ್ಕೆಯಾಗಿದ್ದ ಪಕ್ಷೇತರ ನಗರಸಭಾ ಸದಸ್ಯರು, ಸಚಿವ ರಮೇಶ್ ಜಾರಕಿಹೊಳಿ‌ ನೇತೃತ್ವದಲ್ಲಿ ಬಿಜೆಪಿ ಸೇರಿದ್ದನ್ನು ಇಲ್ಲಿ ಸ್ಮರಿಸಬಹುದು.

By admin