ಮಂಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಗೋಪೂಜೆ ಹಾಗೂ ಲಕ್ಷ್ಮಿ ಪೂಜೆಯಲ್ಲಿ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು, ಶಾಸಕರಾದ ಹರೀಶ್ ಪೂಂಜ ಅವರು, ವೇದವ್ಯಾದ ಕಾಮತ್ ಅವರು, ಅಂಗಾರ ಅವರು ಹಾಗೂ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಜೈನ್ ಅವರು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

By admin