ಮೈಸೂರು ಫೆಬ್ರವರಿ 10:- ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗದವರು 2022ನೇ ಸಾಲಿನಲ್ಲಿ ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಕಾಲದ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು 2022 ರ ಫೆಬ್ರವರಿ 15 ರೊಳಗಾಗಿ ಪ್ರತಿದಿನ ಸಂಜೆ 5:30ರಿಂದ 7:30ರವರೆಗೆ ಮೈಸೂರಿನ ಲಕ್ಷಿಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ತಮ್ಮ ಹೆಸರನ್ನು ಕೆ.ವೈ.ನಾಗೇಂದ್ರ ಮೊ.ಸಂ.8296788251 ಅವರ ಬಳಿ ನೊಂದಾಯಿಸಿಕೊಳ್ಳಬೇಕೆAದು ಸಂಸ್ಥೆಯ ಕಾರ್ಯದರ್ಶಿ ಹೆಚ್.ಬಾಲಕೃಷ್ಣ ಅವರು ಮೊ.ಸಂ. 9448117455 ಪ್ರಕಟಣೆಯಲ್ಲಿ ತಿಳಿಸಿದ್ದಾರ