ಇಂದು ಮೈಸೂರಿನಲ್ಲಿ ಸಿದ್ದಾರ್ಥನಗರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹೆಚ್ ವಿ ರಾಜೀವ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾನ್ಯ ಉಪ ಮಹಾಪೌರರಾದ ಶ್ರೀ ಶ್ರೀಧರ್ ರವರು, ಎಂ ಡಿ ಸಿ ಸಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ ಡಿ ಹರೀಶ್ ಗೌಡ ರವರು, ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಅಶ್ವಿನಿ ಅನಂತು ರವರು, ಭಾರತ ಸರ್ಕಾರದ ಭಾರತದ ಆಹಾರ ನಿಗಮದ ಸದಸ್ಯರಾದ ಶ್ರೀ ಜಯಂತರವರು, ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ರೂಪ ಯೋಗೇಶ್ ರವರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.