ಇಂದು  ಬೆಂಗಳೂರಿನ ವಿಧಾನಸೌಧದ ಬಳಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯದ “ಕೃಷಿ ಸಂಜೀವಿನಿ” ವಾಹನಗಳನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪರವರು ಲೋಕಾರ್ಪಣೆಗೊಳಿಸಿದರು, ಈ ಸಂದರ್ಭದಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿಯವರು, ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ರವರು, ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು‌.

By admin