ಗುಂಡ್ಲುಪೇಟೆ ಪಟ್ಟಣ ಪುರಸಭೆಗೆ ನೂತನ ಅಧ್ಯಕ್ಷರಾಗಿ ಪಿ. ಗಿರೀಶ್ ಆಯ್ಕೆಯಾದ ಹಿನ್ನೆಲೆಯಲ್ಲಿ ನಾಯಕ ಸಮುದಾಯದ ವತಿಯಿಂದ ಸೇಬಿನ ಹಾರ ಹಾಕಿ ಸನ್ಮಾನಿಸಲಾಯಿತು. ಶಾಸಕರಾದ ಸಿ.ಎಸ್. ನಿರಂಜನಕುಮಾರ್, ನಾಯಕ ಸಮಾಜದ ಯಜಮಾನರಾದ ಮಣಿನಾಯಕ, ಮಾಧು, ಶಂಕರ್ ಸೇರಿದಂತೆ ಇತರರು ಹಾಜರಿದ್ದರು.