ಮೈಸೂರು, ಡಿಸೆಂಬರ್ ಉದ್ಯೋಗ ಮತ್ತುತರಬೇತಿಇಲಾಖೆಯ ವತಿಯಿಂದ ಹಿಂದೂಸ್ಥಾನ್‍ಏರೋನ್ಯಾಟಿಕ್ಸ (ಲಿ) ಟೆಕ್ನಿಕಲ್‍ಟ್ರೈನಿಂಗ್ ಇಸ್ಟಿಟ್ಯೂಟ್ ಬೆಂಗಳೂರು-17 ರವರಿಂದ ಫಿಟ್ಟರ್, ಟರ್ನರ್, ಮೇಷಿನಿಷ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, COPA, ಫೌಂಡ್ರೀ ಮ್ಯಾನ್, ಶೀಟ್ ಮೆಟಲ್ ವರ್ಕರ್, ಟ್ರೇಡ್ ಗಳಿಗೆ ಫುಲ್‍ಟರ್ಮ್‍ಅಪ್ರೆಂಟಿಸ್‍ಟ್ರೈನಿಂಗ್‍ತರಬೇತಿ ನೀಡಲಾಗಿದೆಎಂದು ಎನ್.ಆರ್.ಮೊಹಲ್ಲದ ಸರ್ಕಾರಿಕೈಗಾರಿಕಾತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐತೇರ್ಗಡೆ ಹೊಂದಿರಬೇಕು,
ಅಭ್ಯರ್ಥಿಗಳುಕಡ್ಡಾಯವಾಗಿ apprenticeshipindia.org/candidate-registration ನಲ್ಲಿ ನೋಂದಾಯಿಸಿ ಅರ್ಜಿ ನಮೂನೆಯಲ್ಲಿಅಪ್ರೆಂಟಿಸ್ ನೋಂದಣಿ ಸಂಖ್ಯೆ ನಮೂದಿಸುವುದು, ಹಾಗೂ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಸ್ಟೈಫಂಡ್ (ಸರ್ಕಾರ ನಿಗಧಿಪಡಿಸಿದಂತೆ) ನೀಡಲಾಗುವುದು
ಅರ್ಜಿಯೊಂದಿಗೆಅಭ್ಯರ್ಥಿಯುಇತ್ತೀಚಿನ ಪಾಸ್ ಪೋರ್ಟ್ ಆಳತೆಯ ಭಾವಚಿತ್ರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐ.ಟಿ.ಐಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್‍ಕಾರ್ಡ್, ಮತ್ತು Copy of NCVT MIS portal Registration ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಸಲ್ಲಿಸಬಹುದು ಹಾಗೂ ಅರ್ಜಿಯನ್ನು 2021 ಡಿಸೆಂಬರ್ 29 ರೊಳಗೆ ಸಲ್ಲಿಸಬಹುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಸಹಾಯಕ ನಿರ್ದೇಶಕರು, ಜಿಲ್ಲಾಉದ್ಯೋಗ ವಿನಿಮಯಕೇಂದ್ರ. ಸರ್ಕಾರಿಕೈಗಾರಿಕಾತರಬೇತಿ ಸಂಸ್ಥೆ ಆವರಣ ಎನ್.ಆರ್.ಮೊಹಲ್ಲಾ ಮೈಸೂರು-07 ರವರನ್ನುಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದಅರ್ಜಿಯನ್ನು ಈ ಕಚೇರಿಯಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿದೂ.ಸಂ: 0821-2489972 ಅನ್ನು ಸಂಪರ್ಕಿಸಬಹುದುಎಂದುಅವರು ತಿಳಿಸಿದ್ದಾರೆ.