ಚಾಮರಾಜನಗರ: ಶಾಲಾ ಪ್ರಾರಂಭೋತ್ಸವ ಅಂಗವಾಗಿ ಚಾಮರಾಜನಗರ ತಾಲೂಕಿನ ಹರವೆ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಗುಲಾಬಿ ಹೂ ನೀಡಿ ಸಿಹಿ ವಿತರಿಸುವುದರ ಮೂಲಕ ಸಂಭ್ರಮದಿಂದ ಸ್ವಾಗತಿಸಲಾಯಿತು.
ತಾಲೂಕು ಪ್ರಾಥಮಿಕ ಶಾಲಾ ಅಧ್ಯಕ್ಷ ಲಾಲಿಂಗಸ್ವಾಮಿ, ಸಹಶಿಕ್ಷಕರಾದ ಅನಿಲ್ ಕುಮಾರ್, ಮಂಜುಳಾ ಎಸ್‌ಡಿಎಂಸಿ ಅಧ್ಯಕ್ಷರು ಹಾಜರಿದ್ದರು.