ಬೆಂಗಳೂರು: ಝೆಕ್ ರಿಪಬ್ಲಿಕ್ ವತಿಯಿಂದ ರಾಜ್ಯಕ್ಕೆ 500 ಪ್ಲಾಸ್ಮಾ ಘಟಕಗಳನ್ನು ದೇಣಿಗೆಯಾಗಿ ನೀಡಲು ಮುಂದಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬೆಂಗಳೂರಿನ ಕಾನ್ಸುಲೇಟ್ ಕಚೇರಿಯ ಕೌನ್ಸಲ್ ಸಿ.ಎಸ್. ಪ್ರಕಾಶ್ ಭೇಟಿ ಮಾಡಿ. ಪ್ರಾಗ್‌ನ ಸೆಂಟ್ರಲ್ ಮಿಲಟರಿ ಆಸ್ಪತ್ರೆಯಲ್ಲಿ ಈಗಾಗಲೇ ಪ್ಲಾಸ್ಮಾವನ್ನು ಸಂಗ್ರಹಿಸಲಾಗಿದ್ದು, ಭಾರತ ತಲುಪುವವರೆಗೆ ಎಲ್ಲಾ ವೆಚ್ಚವನ್ನು ಝೆಕ್ ರಿಪನ್ಲಿಕ್ ಭರಿಸಲಿದೆ ಎಂದು ತಿಳಿಸಿದರು

By admin