ಮೈಸೂರು ಗೋಕುಲಮ್ ನಲ್ಲಿ ವಾಸವಾಗಿದ್ದ ಚನ್ನರಾಯಪಟ್ಟಣ ಮೂಲದ 96 ವರ್ಷದ ಶ್ರೀಮತಿ ಸೀತಾಲಕ್ಷ್ಮೀ ರವರು ಇಂದು ರಾತ್ರಿ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇನೆ.ಇವರಿಗೆ ಒಬ್ಬ ಮಗ ಇಬ್ಬರು ಹೆಣ್ಣು ಮಕ್ಕಳು ಹಾಗೂ ಖ್ಯಾತ ನಟಿ ಲಕ್ಷ್ಮೀ ಗೋಪಾಲಸ್ವಾಮಿ ಮತ್ತು ಖ್ಯಾತ ಹಿನ್ನೆಲೆಗಾಯಕಿ ನಂದಿತಾ ಸೇರಿ ಮೊಮ್ಮಕ್ಕಳು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.ಮೃತರ ಅಂತ್ಯಸಂಸ್ಕಾರ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಇಂದು ಬೆಳಗ್ಗೆ ನೆರವೇರಿತು.

By admin