ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ರಿ.ವತಿಯಿಂದ ಪ್ರತಿ ವರ್ಷದಂತೆ ಮೈಸೂರು ಜಿಲ್ಲೆಯ ವಾಲ್ಮೀಕಿ ನಾಯಕ ಸಮಾಜದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಸತತವಾಗಿ ೨೨ ನೇ ವರ್ಷದ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು,೭೫% ಅಂಕ ಗಳಿದ ವಿಧ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನಮ್ಮ ಸಂಘದ ಕಛೇರಿ ವಿಳಾಸ ನಂ.೪೦೩, ದೇವಾಂಬ ಅಗ್ರಹಾರ, ಕೆ.ಆರ್.ಮೊಹಲ್ಲಾ, ಮೈಸೂರು. ಅಥವಾ 9449344490 ನನ್ನ ವಾಟ್ಸಪ್ ನಂಬರ್‌ಗೆ ವಿಧ್ಯಾರ್ಥಿಗಳ ದಾಖಲೆಗಳನ್ನು ಸ್ಕಾನ್ ಮಾಡಿ ಕಳುಹಿಸಬಹುದು. ಕಾರ್ಯಕ್ರಮದ ದಿನಾಂಕವನ್ನು ದೂರವಾಣಿ ಮೂಲಕ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ : 9449344490