ಮೈಸೂರು, ಜನವರಿ 10 ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳ ತರಬೇತಿಕಾರ್ಯಾಗಾರವನ್ನುಏರ್ಪಡಿಸಲಾಗಿದೆ.
ಆಸಕ್ತರು ದಿನಾಂಕ: 17.01.2022 ರೊಳಗಾಗಿ ಪ್ರತಿದಿನ ಸಂಜೆ 5:30ರಿಂದ 7:30ರವರೆಗೆ
ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವಕಾಲೇಜಿನಲ್ಲಿರುವಜ್ಞಾನಬುತ್ತಿ ಸಂಸ್ಥೆಯಲ್ಲಿತಮ್ಮ ಹೆಸರನ್ನು ಸಂಸ್ಥೆಯ ಸಂಯೋಜಕರಾದ ಕೆ.ವೈ. ನಾಗೇಂದ್ರ (8296788251)ಅವರಲ್ಲಿ ನೊಂದಾಯಿಸಿಕೊಳ್ಳಬೇಕೆಂದು ಜ್ಞಾನಬುತ್ತಿಕಾರ್ಯದರ್ಶಿ ಹೆಚ್. ಬಾಲಕೃಷ್ಣ (9448117455) ಅವರು ಪತ್ರಿಕಾ ಪ್ರಕಟಣೆಯಲ್ಲಿಕೋರಿದ್ದಾರೆ.