ವಿದ್ಯಾರಣ್ಯಪುರಂ ನಿಂದ ನಂಜನಗೂಡು ಮುಖ್ಯರಸ್ತೆಗೆ ಸಂಪರ್ಕ ಹೊಂದುವ ರಸ್ತೆಯ ಡಾಂಬರೀಕರಣ,ರಸ್ತೆ ಅಗಲೀಕರಣ,ಪುಟ್ ಪಾತ್,ಮಳೆನೀರು ಚರಂಡಿ ಕಾಮಗಾರಿಗೆ
ಶಾಸಕರ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿಪೂಜೆ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಎಸ್.ಎ.ರಾಮದಾಸ್ ಅವರು ನೆರವೇರಿಸಿದರು ಈ ಸಂದರ್ಭದಲ್ಲಿ ಸ್ಥಳೀಯ ನಗರ ಪಾಲಿಕಾ ಸದಸ್ಯರು, ಕೆ.ಆರ್. ಕ್ಷೇತ್ರದ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಮನು ಶೈವ ಉಪಸ್ಥಿತರಿದ್ದರು