ಕನ್ನಡ ರಾಜ್ಯೋತ್ಸವದ ಪ್ರಯುಕ್ತ “ಸಂಧ್ಯಾ ಸುರಕ್ಷ ಟ್ರಸ್ಟ್” ವತಿಯಿಂದ “ಕನ್ನಡ ಕಣ್ಮಣಿ” ಎಂದು ಗುರುತಿಸಿ ಸನ್ಮಾನ ಮಾಡಿದರು.
ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್, ಹಿರಿಯ ಸಾಹಿತಿ ಸಿ.ಪಿ.ಕೃಷ್ಣಕುಮಾರ್, ದೂರದರ್ಶನದ ಮಾಜಿ ನಿರ್ದೇಶಕ ಮಹೇಶ್ ಜೋಶಿ, ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೈ.ಡಿ.ರಾಜಣ್ಣ, ಟ್ರಸ್ಟ್ ಅಧ್ಯಕ್ಷ ಬಿ.ಆರ್.ನಟರಾಜ್ ಜೋಯಿಸ್ ಉಪಸ್ಥಿತರಿದ್ದರು.

By admin