ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕಿ ರೇಣುದೇವಿ ಅವರು ಬಿಹಾರ ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸತತ 5ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ರೇಣುದೇವಿ, ಪರಿಶಿಷ್ಟ ಪಂಗಡದ ವಾಲ್ಮೀಕಿ ಸಮುದಾಯಕ್ಕೆ ಸೇರಿದವರು.