ಕೆಂಗೇರಿ ಸಮುದಾಯ ಆರೋಗ್ಯ ಭವನದಲ್ಲಿ ಕೊರೋನಾ ವಾರಿಯರ್ಸ್ ಗಳಿಗೆ ಕೋವಿಡ್ ವ್ಯಾಕ್ಸಿನೇಷನ್‌ ಕಾರ್ಯಕ್ರಮಕ್ಕೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ರಾಜರಾಜೇಶ್ವರಿ ನಗರ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಡೀನ್ ಸತ್ಯಮೂರ್ತಿ, ಪ್ರಾಂಶುಪಾಲರಾದ ಡಾ. ನವೀನ್ ಎಸ್. ಹಾಗೂ ವೈದ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು ಬಳಿಕ ವ್ಯಾಕ್ಸಿನೇಷನ್‌ ಗೆ ಚಾಲನೆ ನೀಡಲಾಯಿತು.

: ಕುಂಬಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ವಾರಿಯರ್ಸ್ ಗಳಿಗೆ ಕೋವಿಡ್ ವ್ಯಾಕ್ಸಿನೇಷನ್‌ ಕಾರ್ಯಕ್ರಮಕ್ಕೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

By admin