ಜಯಪುರ ಹೋಬಳಿಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನದ ವಿದ್ಯಾಪೀಠ ಹಾಗೂ ಗೋಶಾಲೆಯ ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ನ ನಾಮಫಲಕ ವನ್ನು ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಅನಾವರಣ ಗೂಳಿಸಿದರು

ಇದೇ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ನಿರ್ಮಾಣವಾಗುತ್ತಿರುವ ಈ ದೇವಸ್ಥಾನ ಇಲ್ಲಿನ ಸುತ್ತಮುತ್ತಲಿರುವ ಸಾಮಾನ್ಯರಿಗೆ ಅನುಕೂಲವಾಗುತ್ತದೆ ,ಇಂತಹ ಧಾರ್ಮಿಕ ಕೇಂದ್ರಗಳು ಹೆಚ್ಚು ಹೆಚ್ಚು ಆಗುತ್ತಿದ್ದು ವಯೋವೃದ್ಧರಿಗೆ ನೆಮ್ಮದಿಯ ತಾಣ ವಾಗುತ್ತದೆ ಎಂದರು

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್,ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ಅಧ್ಯಕ್ಷ ಎಸ್ ಬಿ ವಾಸುದೇವ್ ಮೂರ್ತಿ , ಗೋಪಾಲಚಾರ್ ಕುಷ್ಟಗಿ,ಸುಬ್ಬರಾವ್ ಭುಜಂಗ, ಕಿಶೋರ್, ಪ್ರಸ್ಸನ್ನ ಚನ್ನಗಿರಿ, ಗುರುರಾಜ್ ಕೊಳ್ಳಿ ಮತ್ತು ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟಿನ ಮ್ಯಾನೇಜರ್ ಪ್ರಮೋದಾಚಾರ್ ಹಗೂ ಯುವ ಮುಖಂಡ ರಾಜೇಶ್ ಇನ್ನಿತರರು ಹಾಜರಿದ್ದರು