ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಕಾರ್ತಿಕ್ @ಕಾರ್ತಿ ಎಂಬ ರೌಡಿ ಅಸಾಮಿಯ ಕೊಲೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧವಾಗಿ ಪರಸ್ವರ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತ ಬಂದಿದ್ದು, ಇದ್ದರಿಂದ ಸಮಾಜದಲ್ಲಿ ಶಾಂತಿ & ಕಾನೂನು ಸುವ್ಯವಸ್ಥೆ ಹಾಳಾಗುವ ಸಂಭವಿರುವುದರಿಂದ ಇವರುಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಯಾರೇ ಪ್ರಚೋದನಕಾರಿ ಪೋಸ್ಟ್ ಹಾಕಿದರೂ ಅವರುಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.