ಮೈಸೂರು: ‘ಸುವರ್ಣ ಬೆಳಕು’ ತ್ರೈಮಾಸಿಕ ಪತ್ರಿಕೆಯನ್ನು ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಪತ್ರಿಕೆಯ ಸಂಪಾದಕರಾದ ರವಿ ಭಗೀರಥ್, ಉಪಸಂಪಾದಕರಾದ ಸಿ.ಎಸ್. ನಾಗರಾಜು, ಸ್ವಾಮಿ, ಸೋಮಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply