Tag: ಅಂತಿಮ ಮತದಾರರ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ 842496 ಮತದಾರರು-ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಅಂತಿಮ ಮತದಾರರ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ 842496 ಮತದಾರರು-ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಚಾಮರಾಜನಗರ: ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ಜನವರಿ ೫ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರ ಪ್ರಕಾರ ಜಿಲ್ಲೆಯಲ್ಲಿ ೮೪೨೪೯೬ ಮತದಾರರಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ…