Tag: ಅಕ್ರಮ ಗಣಿಗಾರಿಕೆ ನಿಷೇಧಿಸಿ ಶಾಮೀಲಾದವರ ವಿರುದ್ಧ ಕ್ರಮ ವಹಿಸಿ: ಕಡಬೂರು ಮಂಜುನಾಥ್

ಅಕ್ರಮ ಗಣಿಗಾರಿಕೆ ನಿಷೇಧಿಸಿ ಶಾಮೀಲಾದವರ ವಿರುದ್ಧ ಕ್ರಮ ವಹಿಸಿ: ಕಡಬೂರು ಮಂಜುನಾಥ್

ಗುಂಡ್ಲುಪೇಟೆ: ತಾಲೂಕು ಹಾಗು ಜಿಲ್ಲೆಯಲ್ಲಿ ಸಕ್ರಮವಾಗಿ ನಡೆಯುತ್ತಿರುವ ಗಣಿಗಾರಿಕೆ ಅವಕಾಶ ನೀಡಿ, ಅಕ್ರಮ ಗಣಿಗಾರಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಜೊತೆಗೆ ಅಕ್ರಮ ಗಣಿಗಾರಿಗೆ ನಡೆಸಲು ಅವಕಾಶ ಮಾಡಿಕೊಟ್ಟ ಅಧಿಕಾರಿಗಳ ವಿರುದ್ಧ ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘದ…