ಅತ್ಯಾಚಾರ; ಆರೋಪಿಗೆ ಕಠಿಣಶಿಕ್ಷೆ ವಿಧಿಸಲು ಆಗ್ರಹ
ಚಾಮರಾಜನಗರ: ಮಂಡ್ಯಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿ ನಡೆದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಅವರ ಮೂಲಕ ಸರಕಾರಕ್ಕೆ ಕೋಡಿಮೋಳೆ ಭಗತ್‌ಯುವಸೇನೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.ರಾಜ್ಯದ ನಾನಾಕಡೆ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯದ…