Tag: ಅದ್ದೂರಿಯಾಗಿ ನಡೆದ ಮಡಿವಾಳ ಮಾಚಿದೇವ ಜಯಂತಿ

ಅದ್ದೂರಿಯಾಗಿ ನಡೆದ ಮಡಿವಾಳ ಮಾಚಿದೇವ ಜಯಂತಿ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಡಿವಾಳ ಮಾಚಿದೇವ ಜಯಂತಿಯನ್ನು ನಗರದಲ್ಲಿಂದು ಆದ್ದೂರಿಯಾಗಿ ಆಚರಿಸಲಾಯಿತು.ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ…