Tag: ಅನಾವರಣಗೊಳಿಸಿ ಶುಭಕೋರಿದ ಶರಣ್.

ಅನಾವರಣಗೊಳಿಸಿ ಶುಭಕೋರಿದ ಶರಣ್

ಹಾಸ್ಯನಟರಾಗಿ ಚಿತ್ರರಂಗದಲ್ಲಿ ಚಿರಪರಿಚಿತರಾಗಿರುವ ತರಂಗ ವಿಶ್ವ, “ಗಿರ್ಕಿ” ಚಿತ್ರವನ್ನು ನಿರ್ಮಿಸುವ ಮೂಲಕ ನಿರ್ಮಾಪಕರಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ವಾಸುಕಿ ಭುವನ್ ವಿಶ್ವ ಅವರೊಂದಿಗೆ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. ಈ ಚಿತ್ರದ ಟೀಸರ್ ಈಗ ಎಲ್ಲೆಡೆ ಜನಪ್ರಿಯವಾಗಿದೆ. ವೀರೇಶ್ ಪಿ.ಎಂ ನಿರ್ದೇಶನದ ಈ…