Tag: ಅಪರ ಸರ್ಕಾರಿ ವಕೀಲರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಅಪರ ಸರ್ಕಾರಿ ವಕೀಲರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಮೈಸೂರು, ಫೆಬ್ರವರಿ 19:- ಟಿ.ನರಸೀಪುರ ತಾಲ್ಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಪರ ಸರ್ಕಾರಿ ವಕೀಲರ ಗರಿಷ್ಠ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಈ ಹುದ್ದೆಯನ್ನು ಹೊಸ ಅಭ್ಯರ್ಥಿಯಿಂದ ಭರ್ತಿ ಮಾಡಲು ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ತಿಳಿಸಿದ್ದಾರೆ.ಕರ್ನಾಟಕ…