ಅಪ್ಪು ನಟನೆಯ ಕೊನೆಯ ಸಿನಿಮಾ ‘ಜೇಮ್ಸ್’ ಚಿತ್ರದ ಪೋಸ್ಟರ್ ರಿಲೀಸ್
ಬೆಂಗಳೂರು: ಕನ್ನಡಿಗರ ಕಣ್ಮಣಿ, ಕೋಟಿ ಕೋಟಿ ಅಭಿಮಾನಿಗಳ ಪಾಲಿನ ಪ್ರೀತಿಯ ‘ಅಪ್ಪು’ ರಾಜಕುಮಾರ್ ಮತ್ತೆ ಬೆಳ್ಳಿತೆರೆ ಮೇಲೆ ಅಬ್ಬರಿಸಲಿದ್ದಾರೆ. ಅಪ್ಪು ಅಭಿನಯದ ಕೊನೆಯ ಚಿತ್ರದ ಪೋಸ್ಟರ್ ಇಂದು ರಿಲೀಸ್ ಆಗಿದ್ದು, ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಕನ್ನಡ ಸೇರಿದಂತೆ ತೆಲುಗು, ತಮಿಳು,…