ಅಸಾಂಕ್ರಾಮಿಕ ರೋಗ ತಡೆಗೆ ಹಲವು ಯೋಜನೆ ಜಾರಿ: ಟಿಹೆಚ್‍ಓ ಡಾ.ರವಿಕುಮಾರ್
ಗುಂಡ್ಲುಪೇಟೆ: ಅಸಾಂಕ್ರಾಮಿಕ ರೋಗದಿಂದ ಹೆಚ್ಚಿನ ತೊಂದರೆಗಳು ಇತ್ತೀಚಿನ ದಶಕಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ತಡೆಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಸಲಹೆ ನೀಡಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ…