ಆದಿಚುಂಚನಗಿರಿ ಹಿರಿಯ ಶ್ರೀಗಳ ಹುಟ್ಟುಹಬ್ಬ ಆಚರಣೆ
ಚಾಮರಾಜನಗರ: ಆದಿಚುಂಚನಗಿರಿ ಕ್ಷೇತ್ರದ ಹಿರಿಯ ಲಿಂಗೈಕ್ಯ ಶ್ರೀ ಬಾಲಗಂಗಾಧರನಾಥಸ್ವಾಮೀಜಿ ಅವರ ೭೮ ನೇ ಹುಟ್ಟುಹಬ್ಬವನ್ನು ನಗರದಲ್ಲಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಆಚರಿಸಲಾಯಿತು.ನಗರದ ಚಾಮರಾಜೇಶ್ವರಸ್ವಾಮಿ ದೇವಾಲಯದ ಉದ್ಯಾನದ ಬಳಿ ಬಾಲಗಂಗಾಧರನಾಥಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿಗೌಡ…