Tag: ಆಯುರ್ವೇದ ಚಿಕಿತ್ಸೆಯಲ್ಲಿ ಅಡ್ಡ ಪರಿಣಾಮಗಳಿಲ್ಲ: ಡಾ.ಗುರುಪ್ರಸಾದ್

ಆಯುರ್ವೇದ ಚಿಕಿತ್ಸೆಯಲ್ಲಿ ಅಡ್ಡ ಪರಿಣಾಮಗಳಿಲ್ಲ: ಡಾ.ಗುರುಪ್ರಸಾದ್

ಗುಂಡ್ಲುಪೇಟೆ: ತಾಲೂಕಿನ ಸಿದ್ದಯ್ಯನಪುರ ಕಾಲೋನಿಯಲ್ಲಿ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಉಚಿತ ಆಯುಷ್ ಆರೋಗ್ಯ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಆಯುಷ್ ವೈದ್ಯಾಧಿಕಾರಿ ಡಾ.ಗುರುಪ್ರಸಾದ್ ಉದ್ಘಾಟಿಸಿ ಮಾತನಾಡಿ, ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಮೊದಲು ರೋಗದ ಮೂಲವನ್ನು ಪತ್ತೆ ಮಾಡಲಾಗುತ್ತದೆ. ಆ ಬಳಿಕ ರೋಗಕ್ಕೆ…