Tag: ಆರೋಗ್ಯ ಇಲಾಖೆಯಿಂದ 2023ರ ನೂತನ ದಿನದರ್ಶಿಕೆ ಬಿಡುಗಡೆ

ಆರೋಗ್ಯ ಇಲಾಖೆಯಿಂದ 2023ರ ನೂತನ ದಿನದರ್ಶಿಕೆ ಬಿಡುಗಡೆ

ಚಾಮರಾಜನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೌಕರರ ಸಂಘದ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಅವರು ಹೊರತಂದಿರುವ ೨೦೨೩ರ ದಿನದರ್ಶಿಕೆ(ಕ್ಯಾಲೆಂಡರ್)ಯನ್ನು ಇಂದು ಬಿಡುಗಡೆಗೊಳಿಸಲಾಯಿತು.ನಗರದ ಜಿಲ್ಲಾ ಆರೋಗ್ಯ ಮತ್ತು…