ಇಂದು ಫಿರಂಗಿ ಮೂಲಕ ಎರಡನೇ ಬಾರಿಗೆ ಸಿಡಿಮದ್ದು ಸಿಡಿಸುವ ತಾಲೀಮು
ಮೈಸೂರು,ಸೆ.16:- ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗಳಿಗೆ ತಾಲೀಮು ನಡೆಯುತ್ತಿದೆ. ಇಂದು ಫಿರಂಗಿ ಮೂಲಕ ಎರಡನೇ ಬಾರಿಗೆ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಗಿದ್ದು, ಗಜಪಡೆ, ಅಶ್ವಗಳು ಯಾವುದೂ ವಿಚಲಿತವಾಗದೇ, ತಾಲೀಮು ಯಶಸ್ವಿಯಾಗಿದೆ. ಅಕ್ಟೋಬರ್…