ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ “ಅಂತು ಇಂತು” ಚಿತ್ರ ಬರಲಿದೆ.
ಕನ್ನಡದಿಂದ ಕೆನಡಾಕ್ಕೆ ಬಾಂಧವ್ಯ ಬೆಸೆಯುವ ಈ ಚಿತ್ರಕ್ಕೆ ದಿಗಂತ್ ನಾಯಕ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಕೆನಡಾ ನಿವಾಸಿ ಬೃಂದಾ ಮುರಳೀಧರ್…