ಎನ್ ಶಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ನೀಲಂಗಾಲ ಮಂಜುನಾಥ್ ಅವಿರೋಧ ಆಯ್ಕೆ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಎನ್ ಶಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದ ಗೌಡಯ್ಯ ರವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.ಅಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಿಲಂಗಾಲ ಗ್ರಾಮದ ಸದಸ್ಯ ಎನ್ ಎಂ…