Tag: ಎಸ್.ಎಂ.ಎಸ್.ಪ್ರೌಢಶಾಲೆಗೆ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ

ಎಸ್.ಎಂ.ಎಸ್.ಪ್ರೌಢಶಾಲೆಗೆ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ

ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಚಾಣುಕ್ಯ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆದ ೨೦೨೨-೨೩ನೇಸಾಲಿನ ಬೆಟ್ಟದಪುರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬೆಟ್ಟದಪುರದ ಎಸ್,ಎಂ,ಎಸ್.ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡರು..ಹೋಬಳಿ ಮಟ್ಟದ ಕ್ರೀಡಾಕೂಟದ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ವಾಲಿಬಾಲ್ ಪ್ರಥಮ, ಬಾಲಕಿಯರ ವಿಭಾಗದಲ್ಲಿ ವಾಲಿಬಾಲ್ ಹಾಗೂ ಬ್ಯಾಂಡ್ಮಿಂಟ್ ಪ್ರಥಮ…