Tag: ಏಕ್ ಲವ್ ಯಾ' ಚಿತ್ರದ ಟ್ರೈಲರ್ ಬಿಡುಗಡೆ

ಏಕ್ ಲವ್ ಯಾ’ ಚಿತ್ರದ ಟ್ರೈಲರ್ ಬಿಡುಗಡೆ

ಮೈಸೂರು, ಫೆ.೧೨- ನಟ, ನಿರ್ದೇಶಕ, ನಿರ್ಮಾಪಕ ಜೋಗಿ ಪ್ರೇಮ್ ನಿರ್ದೇಶನದಲ್ಲಿ ಹಾಗೂ ನಟಿ ರಕ್ಷಿತಾ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ರಾಣಾ ಅಭಿನಯದ ಏಕ್ ಲವ್ ಯಾ’ ಚಿತ್ರದ ಟ್ರೈಲರ್ ಅನ್ನು ಬಿಡುಗಡೆ ಮಾಡಲಾಯಿತು. ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ…