Tag: ಐತಿಹಾಸಿಕ ಪರಂಪರೆ ಉಳಿಸಿ ಸಪ್ತಾಹ ಕಾರ್ಯಕ್ರಮ

ಐತಿಹಾಸಿಕ ಪರಂಪರೆ ಉಳಿಸಿ ಸಪ್ತಾಹ ಕಾರ್ಯಕ್ರಮ

ಚಾಮರಾಜನಗರ: ಇತಿಹಾಸ ಪ್ರಜ್ಞೆ ಪ್ರತಿಯೊಬ್ಬರಿಗೂ ಅವಶ್ಯಕತೆ ಇದ್ದು, ಭಾರತೀಯ ಪುರಾತನ ದೇವಾಲಯಗಳು ,ಸ್ಮಾರಕಗಳು ಶಾಸನಗಳನ್ನು ಸಂರಕ್ಷಿಸುವ ಕಾರ್ಯವನ್ನು ಯುವ ಸಮುದಾಯ ಹವ್ಯಾಸವಾಗಿ ಬೆಳೆಸಿಕೊಳ್ಳಬೇಕು ಎಂದು ದೇವಾಲಯಗಳ ವಾಸ್ತುತಜ್ಞರು, ಕರ್ನಾಟಕ ಇತಿಹಾಸ ಅಕಾಡೆಮಿಯ ಮೈಸೂರು ಪ್ರಭಾಕರ್ ಎಂ ಎನ್ ರವರು ತಿಳಿಸಿದರು. ಅವರು…