Tag: ಕಬಡ್ಡಿ ಕ್ರೀಡಾಪಟುಗಳಿಗೆ ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ (ನೀ) ಕ್ಯಾಪ್ ವಿತರಣೆ

ಕಬಡ್ಡಿ ಕ್ರೀಡಾಪಟುಗಳಿಗೆ ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ (ನೀ) ಕ್ಯಾಪ್ ವಿತರಣೆ.

ಮೈಸೂರು :ಡಿ.(೩೦) ಕಬಡ್ಡಿ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಸಾಮಾಜಿಕ ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳುವಂತೆ ಆಗಬೇಕು ಎಂದು ವಿಶ್ವೇಶ್ವರ ಆರಾದ್ಯ ಅವರು ಹೇಳಿದರು. ಮೈಸೂರಿನ ಮಾನಸ ಗಂಗೋತ್ರಿ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುರುವಾರ ಸಂಜೆ…