ಕಲಾವಿದರಿಗೆ ಪ್ರೋತ್ಸಾಹಧನದ ಚೆಕ್ ವಿತರಣೆ
ಮೈಸೂರು: ನಗರದಲ್ಲಿ ಹಲವಾರು ವರ್ಷಗಳಿಂದ ವಿವಿಧ ಕಲೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಬಂದಿರುವ ಕಲಾವಿದರಿಗೆ ಉತ್ತೇಜನ ನೀಡಲು ತಲಾ ೧೦ ಸಾವಿರ ರೂ. ಪ್ರೋತ್ಸಾಹಧನದ ಚೆಕ್ ವಿತರಿಸಲಾಯಿತು.ನಗರದ ಪುರಭವನದಲ್ಲಿ ಗುರುವಾರ ನಡೆದ ಪ್ರೋತ್ಸಾಹಧನದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಮೇಯರ್ ಶಿವಕುಮಾರ್ ಅವರು ಎಂ.ಎನ್.ಯದುಗಿರಿ,…